ಶಿವಮೊಗ್ಗ ಲೈವ್
SHIVAMOGGA LIVE | 29 MAY 2023
SHIMOGA : ನಗರದಲ್ಲಿ ಸಿಡಿಲು (thunderbolt) ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಲಕ್ಷ್ಮಿಬಾಯಿ (28), ಮೃತ ದುರ್ದೈವಿ. ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಲಕ್ಷ್ಮಿಬಾಯಿ ಕುರಿಗಳಿಗೆ ಮೇವು ತರಲು ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – BREAKING NEWS – ಜೋರು ಗಾಳಿಗೆ ಮ್ಯಾಕ್ಸ್ ಆಸ್ಪತ್ರೆ ಬಳಿ ತೆಂಗಿನ ಮರ ಬಿದ್ದು ಕಾರುಗಳು ಜಖಂ, ಟ್ರಾಫಿಕ್ ಜಾಮ್
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
