ಸಚಿವರಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 30 MAY 2023

SHIMOGA : ಸಚಿವರಾದ (Minister) ಮೇಲೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅದ್ಧೂರಿ ತಯಾರಿ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ ತಿಳಿಸಿದರು.

Shivamogga-Live-Number-1-Website

Congress-Shimoga-President-HS-Sundaresh-Press-Meet

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಮೇ 31ರಂದು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9.30ಕ್ಕೆ ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ. ಸಿಹಿ ಹಂಚಿ ಮಕ್ಕಳಿಗೆ ಸ್ವಾಗತ ಕೋರಲಿದ್ದಾರೆ. ಆ ಬಳಿಕ ಎಂ.ಆರ್‌.ಎಸ್.‌ ಸರ್ಕಲ್‌ನಿಂದ ಅವರ ಮೆರವಣಿಗೆ ಮಾಡಲಾಗುವುದು ಎಂದು ತಿಳಿಸಿದರು.

ಬಳಿಕ ಈಡಿಗ ಸಮುದಾಯ ಭವನದಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಲಾಗುತ್ತದೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಬಿ.ಕೆ.ಸಂಗಮೇಶ್ವರ ಅವರನ್ನು ಸನ್ಮಾನಿಸಲಾಗುತ್ತದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನೂ 4 ಎಲೆಕ್ಟ್ರಿಕ್‌ ಬಸ್‌ ಸೇವೆ ಆರಂಭ, ಯಾವ್ಯಾವ ಬಸ್ಸಿನ ಟೈಮಿಂಗ್‌ ಏನು?

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್‌, ಇಸ್ಮಾಯಿಲ್‌ ಖಾನ್‌, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌, ಸದಸ್ಯೆ ಯಮುನಾ ರಂಗೇಗೌಡ, ಪ್ರಮುಖರಾದ ಚಂದ್ರಭೂಪಾಲ್‌, ಜಿ.ಡಿ.ಮಂಜುನಾಥ್‌, ಕಾಶಿ ವಿಶ್ವನಾಥ್‌ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment