ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ಒಂದೇ ದಿನ 1587 ಪ್ರಕರಣ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 2 JUNE 2023

SHIMOGA : ಜಿಲ್ಲೆಯಾದ್ಯಂತ ದಿಢೀರ್‌ ಕಾರ್ಯಾಚರಣೆ ನಡೆಸಿದ ಪೊಲೀಸರು ಒಂದೇ ದಿನ 1587 ಕೋಟ್ಪಾ ಪ್ರಕರಣಗಳನ್ನು (Cotpa Raid) ದಾಖಲು ಮಾಡಿದ್ದಾರೆ. ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಪೆಟ್ಟಿಗೆ ಅಂಗಡಿಗಳು, ಜೆರಾಕ್ಸ್‌ ಶಾಪ್‌, ಬೇಕರಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ – ಹುಡುಗಿ ವಿಚಾರಕ್ಕೆ ಮಾರಕಾಸ್ತ್ರ ಸಹಿತ ಯುವಕನ ಮನೆಗೆ ನುಗ್ಗಿ ದಾಂಧಲೆ, ಕಿಟಕಿ ಗಾಜು, ತೊಟ್ಟಿಲು ಪೀಸ್‌ ಪೀಸ್

ಶಿವಮೊಗ್ಗ – ಎ ಉಪ ವಿಭಾಗ ವ್ಯಾಪ್ತಿಯಲ್ಲಿ 273, ಶಿವಮೊಗ್ಗ – ಬಿ ಉಪ ವಿಭಾಗ ವ್ಯಾಪ್ತಿಯಲ್ಲಿ 238, ಸಾಗರ ಉಪ ವಿಭಾಗ ವ್ಯಾಪ್ತಿಯಲ್ಲಿ 374, ಭದ್ರಾವತಿ ಉಪ ವಿಭಾಗ ವ್ಯಾಪ್ತಿಯಲ್ಲಿ 81, ತೀರ್ಥಹಳ್ಳಿ ಉಪ ವಿಭಾಗ ವ್ಯಾಪ್ತಿಯಲ್ಲಿ 351 ಮತ್ತು ಶಿಕಾರಿಪುರ ಉಪ ವಿಭಾಗ ವ್ಯಾಪ್ತಿಯಲ್ಲಿ  270 ಸೇರಿ, ಜಿಲ್ಲೆಯಾದ್ಯಂತ  ಒಟ್ಟು 1587 ಕೋಟ್ಪಾ ಪ್ರಕರಣಗಳನ್ನು ದಾಖಲಿಸಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2023

Leave a Comment