ಯಾರದ್ದೋ ಇನ್‌ಸ್ಟಾಗ್ರಾಂನಲ್ಲಿ ಶಿವಮೊಗ್ಗದ ಯುವಕನ ಫೋಟೊ, ಹಿನ್ನೆಲೆ ಧ್ವನಿ ಕೇಳಿ ಕಕ್ಕಾಬಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 2 JUNE 2023

SHIMOGA : ಇನ್‌ಸ್ಟಾಗ್ರಾಂ ಖಾತೆಯಲ್ಲಿ ಯುವಕನೊಬ್ಬನ ಫೋಟೊ (Photo Misuse) ಬಳಸಿ ಹಿನ್ನೆಲೆಯಲ್ಲಿ ಅವಾಚ್ಯವಾಗಿ ಬೈದಿರುವ ಧ್ವನಿ ಹಾಕಲಾಗಿದೆ. ಅನುಮತಿ ಇಲ್ಲದೆ ಫೋಟೊ ಬಳಕೆ ಮಾಡಿರುವ ಕುರಿತು ಶಿವಮೊಗ್ಗದ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್‌ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್

ಶಿವಮೊಗ್ಗ ನಗರದ ಯುವಕನ ಫೋಟೊವನ್ನು ಇನ್‌ಸ್ಟಾಗ್ರಾಂ ಅಕೌಂಟ್‌ ಒಂದರಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಹಿನ್ನೆಲೆಯಲ್ಲಿ ಅವಾಚ್ಯವಾಗಿ ಬೈಯ್ಯುವ ಧ್ವನಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ್ದ ಯುವಕನ ಸ್ನೇಹಿತ ಮಾಹಿತಿ ನೀಡಿದ್ದ. ಅದನ್ನು ಗಮನಿಸಿದ ಮೇಲೆ ಯುವಕ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2023

Leave a Comment