ಶಿವಮೊಗ್ಗ ಜನಶತಾಬ್ದಿ, ಯಶವಂತಪುರ ಎಕ್ಸ್‌ಪ್ರೆಸ್‌ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌, ರೈಲ್ವೆ ಇಲಾಖೆಯಿಂದ ಆದೇಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 8 JUNE 2023

SHIMOGA : ಜನಶತಾಬ್ದಿ ಸೇರಿದಂತೆ ಶಿವಮೊಗ್ಗದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಎರಡು ರೈಲುಗಳ ಇಂಜಿನ್‌ (Engine) ಪರಿವರ್ತನೆಯಾಗಲಿದೆ. ಈವರೆಗೂ ಇವೆರಡೂ ರೈಲುಗಳಿಗೆ ಡಿಸೇಲ್‌ ಇಂಜಿನ್‌ ಬಳಕೆಯಾಗುತ್ತಿತ್ತು. ಜೂ. 17ರಿಂದ ಈ ರೈಲುಗಳು ಎಲೆಕ್ಟ್ರಿಕ್ ಇಂಜಿನ್‌ನೊಂದಿಗೆ ಚಲಿಸಲಿವೆ.

Electric-Locomotive-train-for-Shimoga

ಈ ಕುರಿತು ಆದೇಶ ಹೊರಡಿಸಿರುವ ನೈಋತ್ಯ ರೈಲ್ವೆ ಎರಡು ರೈಲುಗಳ ಇಂಜಿನ್‌ ಪರಿವರ್ತಿಸಲು ಸೂಚಿಸಿದೆ.

ಯಾವ್ಯಾವ ರೈಲಿಗೆ ಎಲೆಕ್ಟ್ರಿಕ್‌ ಇಂಜಿನ್‌?

ಶಿವಮೊಗ್ಗ – ಬೆಂಗಳೂರು ಜನ ಶತಾಬ್ದಿ ರೈಲಿಗೆ ಈತನಕ ಡಿಸೇಲ್‌ ಇಂಜಿನ್‌ ಇತ್ತು. ಇನ್ಮುಂದೆ ಎಲೆಕ್ಟ್ರಿಕ್‌ ಇಂಜಿನ್‌ ಆಗಿ ಪರಿವರ್ತನೆಯಾಗಲಿದೆ. ಜೂ.17ರಂದು ಬೆಂಗಳೂರಿನಿಂದ ಹೊರಡುವ ರೈಲು ಎಲೆಕ್ಟ್ರಿಕ್‌ ಇಂಜಿನ್‌ನೊಂದಿಗೆ (Engine) ಶಿವಮೊಗ್ಗಕ್ಕೆ ಬರಲಿದೆ. ಜೂ.18ರಂದು ಶಿವಮೊಗ್ಗದಿಂದ ಹೊರಡುವಾಗ ಎಲೆಕ್ಟ್ರಿಕ್‌ ಇಂಜಿನ್‌ ಹೊಂದಿರಲಿದೆ.

ಇನ್ನು, ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲಿನ ಇಂಜಿನ್‌ ಕೂಡ ಪರಿವರ್ತಿಸಲಾಗುತ್ತಿದೆ. ಜೂ.17ರಂದು ಯಶವಂತಪುರದಿಂದ ಹೊರಡುವ ರೈಲಿಗೆ ಎಲೆಕ್ಟ್ರಿಕ್‌ ಇಂಜಿನ್‌ ಅಳವಡಿಸಲಾಗುತ್ತದೆ. ಮಧ್ಯಾಹ್ನ ಶಿವಮೊಗ್ಗಕ್ಕೆ ಬರುವ ರೈಲು ಎಲೆಕ್ಟ್ರಿಕ್‌ ಇಂಜಿನ್‌ನೊಂದಿಗೆ ಶಿವಮೊಗ್ಗದಿಂದ ತೆರಳಲಿದೆ.

ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ಟ್ರ್ಯಾಕ್ಸ್‌ ಉದ್ಯಮಕ್ಕೆ ‘ಗ್ಯಾರಂಟಿʼ ಸಂಕಷ್ಟ, ಏನದು? ಎಷ್ಟಿವೆ ಟ್ರ್ಯಾಕ್ಸ್‌? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಎಲೆಕ್ಟ್ರಿಕ್‌ ಇಂಜಿನ್‌ಗಳು ಕಡಿಮೆ ಶಬ್ದ, ಮಾಲಿನ್ಯ ರಹಿತವಾಗಿರುತ್ತವೆ. ಇವುಗಳ ವೇಗವು ಹೆಚ್ಚಿರುತ್ತದೆ. ಮುಂದೆ ಇವೆರಡು ರೈಲುಗಳ ವೇಗ ಹೆಚ್ಚುವ ಸಾಧ್ಯತೆ ಇದೆ. ಇದರಿಂದ ಶಿವಮೊಗ್ಗ – ಬೆಂಗಳೂರು ನಡುವಿನ ಸಮಯ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 8, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment