ಶಿವಮೊಗ್ಗದಲ್ಲಿ ಸೌದಿ ಅರೇಬಿಯಾದ ಕರೆನ್ಸಿ ನೋಟುಗಳು ಕಳ್ಳತನ, ಹೇಗಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 8 JUNE 2023

SHIMOGA : ಯಾರೂ ಇಲ್ಲದ ವೇಳೆ ಮನೆ ಬಾಗಿಲಿನ ಇಂಟರ್‌ ಲಾಕ್‌ ಮುರಿದು ಒಂದು ಲಕ್ಷ ರೂ. ಮೌಲ್ಯದ ಸೌದಿ ಅರೇಬಿಯಾ ದೇಶದ ಕರೆನ್ಸಿ (Currency) ಕಳ್ಳತನ ಮಾಡಲಾಗಿದೆ. ಒಂದು ವರ್ಷದ ಬಳಿಕ ಮನೆಯವರು ಸೌದಿ ಅರೇಬಿಯಾ ದೇಶದಿಂದ ಶಿವಮೊಗ್ಗದ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.

House-Theft-in-Shimoga.

ಆರ್‌ಎಂಎಲ್‌ ನಗರದ ಸಲ್ಮಾ ಖಾನಂ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸಲ್ಮಾ ಖಾನಂ ಅವರ ಪತಿ ಸೌದಿ ಅರೇಬಿಯಾ ದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಈ ಹಿನ್ನೆಲೆ ಸಲ್ಮಾ ಖಾನಂ ಅವರು ಕಳೆದ ವರ್ಷದ ಮೇ ತಿಂಗಳಲ್ಲಿ ಅಲ್ಲಿಗೆ ತೆರಳಿದ್ದರು. ಜೂ. 6ರಂದು ಬೆಳಗಿನ ಜಾವ ಶಿವಮೊಗ್ಗದ ಮನೆಗೆ ಮರಳಿದಾಗ ಬಾಗಿಲಿನ ಇಂಟರ್‌ಲಾಕ್‌ ಮುರಿದಿರುವುದು ಗೊತ್ತಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ, ಯಶವಂತಪುರ ಎಕ್ಸ್‌ಪ್ರೆಸ್‌ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌, ರೈಲ್ವೆ ಇಲಾಖೆಯಿಂದ ಆದೇಶ

ಮನೆಯ ಒಳಗೆ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಬೀರುವಿನಲ್ಲಿ ಇಟ್ಟಿದ್ದ ಸೌದಿ ಅರೇಬಿಯಾದ ಕರೆನ್ಸಿ (Currency) ಮತ್ತು ಚಿನ್ನಾಭರಣ ನಾಪತ್ತೆಯಾಗಿವೆ. ಸೌದಿ ಅರೇಬಿಯಾ ಕರೆನ್ಸಿ 500 ರಿಯಾಲ್‌ ಮುಖಬೆಲೆಯ 9 ನೋಟುಗಳ ಕಳ್ಳತನವಾಗಿದೆ. ಭಾರತೀಯ ರುಪಾಯಿಗಳಲ್ಲಿ ಇದರ ಮೌಲ್ಯ 1,03,500 ರೂ. ಇದೆ. ಇನ್ನು, ಚಿನ್ನಾಭರಣ ಮತ್ತು ಇತರೆ ವಸ್ತುಗಳು ಕಳ್ಳತನವಾಗಿರುವ ಶಂಕೆ ಇದೆ. ಇದರ ಪರಿಶೀಲನೆ ನಡೆಸುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 8, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment