ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 9 JUNE 2023
SHIMOGA : ನಗರದಲ್ಲಿ ಜೂ.11 ಮತ್ತು 12ರಂದು ಕುಡಿಯುವ ನೀರು (Drinking Water) ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ.11ರಂದು ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ ವಿತರಣಾ ಕೇಂದ್ರದ ದುರಸ್ಥಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ಆಗುವುದಿಲ್ಲ. ಆದ್ದರಿಂದ ಜೂ.11 ಮತ್ತು 12ರಂದು ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ, ಶಿವಮೊಗ್ಗದ ಉಸ್ತುವಾರಿ ಯಾರಿಗೆ?
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿLATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






