BREAKING NEWS – ಸಿಗಂದೂರು ಲಾಂಚ್‌ನಲ್ಲಿ ವಾಹನ ಸಾಗಣೆಗೆ ನಿರ್ಬಂಧ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 13 JUNE 2023

TUMARI : ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಮತ್ತಷ್ಟು ಇಳಿಕೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಸಿಗಂದೂರು ಲಾಂಚ್‌ನಲ್ಲಿ (Sigandur Launch) ವಾಹನ ಸಾಗಣೆ ನಿರ್ಬಂಧಿಸಲಾಗಿದೆ. ಜೂ.14ರಿಂದ ಲಾಂಚ್‌ನಲ್ಲಿ ಬಸ್‌, ಕಾರು ಸೇರಿದಂತೆ ವಾಹನ ಸಾಗಣೆ ನಿಲ್ಲಿಸಲಾಗುತ್ತಿದೆ.

Sigandur-Launch-in-Sharavathi-River

ಅಂಬರಗೋಡ್ಲು – ಕಳಸವಳ್ಳಿಯ ಎರಡು ಬದಿಯಲ್ಲಿ ಪ್ಲಾಟ್‌ ಫಾರಂ ಮುಗಿದಿದೆ. ವಾಹನಗಳನ್ನು ಹತ್ತಿಸಿದರೆ ದಡದ ಕೆಸರಿನಲ್ಲಿ ಲಾಂಚ್‌ ಸಿಕ್ಕಿ ಬೀಳಲಿದೆ. ಆದ್ದರಿಂದ ಜನರನ್ನು ಮಾತ್ರ ಲಾಂಚ್‌ಗೆ ಹತ್ತಿಸಲು ನಿರ್ಧರಿಸಲಾಗಿದೆ ಎಂದು ಕಡವು ಅಧಿಕಾರಿಗಳು ತಿಳಿಸಿದ್ದಾರೆ.

ಜೂ.14ರಿಂದ ಸ್ಥಳೀಯರು ಮತ್ತು ಪ್ರವಾಸಿಗರನ್ನು ಮಾತ್ರ ಲಾಂಚ್‌ನಲ್ಲಿ ಕರೆದೊಯ್ಯಲು ತೀರ್ಮಾನಿಸಲಾಗಿದೆ.

SAGARA ROAD ACCIDENT jpg

ಇದನ್ನೂ ಓದಿ – ಸಿಗಂದೂರು ಲಾಂಚ್‌, ಇನ್ನೊಂದು ವಾರದಲ್ಲಿ ಸ್ಥಗಿತ ಸಾಧ್ಯತೆ, ಕಾರಣವೇನು?

ಶರಾವತಿ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮುಂಗಾರು ಆರಂಭವಾಗಿ, ಚುರುಕುಗೊಳ್ಳದೆ ಇದ್ದರೆ ಲಾಂಚ್‌ ಸೇವೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಮುಂದೆ ಸ್ಥಳೀಯರ ಸಂಚಾರಕ್ಕೆ ಅನುಕೂಲವಾಗಲಿ ಎಂದು ಸಣ್ಣ ಲಾಂಚ್‌ ಮತ್ತು ಬೋಟ್‌ ಬಳಸಲು ಯೋಜಿಸಲಾಗಿದೆ.

million%20page%20views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 13, 2023

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment