ಶಿವಮೊಗ್ಗದಲ್ಲಿ ಯುವಕನ ಕೊಲೆ, ತಲೆಯ ಹಿಂಭಾಗಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ, ಕಾರಣವೇನು?

Published On : ಜೂನ್ 15, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE | 15 JUNE 2023

ಮಾರಕಾಸ್ತ್ರದಿಂದ (Lethal Weapon) ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Iliyas-Nagara-100-Feet-Road-SP-Mithun-Kumar-IPS-Visit

ಮಂಡ್ಲಿ ವಾಸಿ ಆಸಿಫ್‌ (25) ಹತ್ಯೆಯಾದವನು. ಜಬಿ (25) ಎಂಬಾತ ಕೊಲೆ ಮಾಡಿದವನು. ಇಲಿಯಾಸ್‌ ನಗರದ 100 ಅಡಿ ರಸ್ತೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ – ಹಣಗೆರೆ ಕಟ್ಟೆಯಲ್ಲಿ ಪೊಲೀಸ್‌ ಇಲಾಖೆ ಮಹತ್ವದ ಸಭೆ, 7 ಪ್ರಮುಖ ನಿರ್ಧಾರ ಪ್ರಕಟ, ಏನೇನು?

100 ಅಡಿ ರಸ್ತೆಯ ಫುಟ್‌ಪಾತ್‌ ಮೇಲೆ ಆಸಿಫ್‌ನ ತಲೆ ಹಿಂಭಾಗಕ್ಕೆ ಮಾರಕಾಸ್ತ್ರದಿಂದ (Lethal Weapon) ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು.

WhatsApp%20Image%202023 06 14%20at%201.58.15%20PM

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜೂನ್ 15, 2023

Leave a Comment