ಶಿವಮೊಗ್ಗ ಮತ ಎಣಿಕೆ ಕಂಪ್ಲೀಟ್, ರಾಘವೇಂದ್ರಗೆ 2 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 23 ಮೇ 2019

ಶಿವಮೊಗ್ಗ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, 2,23,360 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 7,29,872 ಮತ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ 5,06,512 ಮತ ಗಳಿಸಿದ್ದಾರೆ.

ಉಳಿದೆಲ್ಲ ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು?

ಬಹುಜನ ಸಮಾಜ ಪಕ್ಷದ ಗುಡ್ಡಪ್ಪ 7350, ಪಿರಾಮಿಡ್ ಪಾರ್ಟಿಯ ಕೃಷ್ಣ 5653, ಉತ್ತಮ ಪ್ರಜಾಕೀಯ ಪಕ್ಷದ ವೆಂಕಟೇಶ್ 4087, ಸ್ವತಂತ್ರ ಅಭ್ಯರ್ಥಿಗಳಾದ ಉಮೇಶಪ್ಪ 1521, ಉಮೇಶ್ ವರ್ಮಾ 4465, ಮೊಹಮ್ಮದ್ ಯುಸುಫ್ ಖಾನ್ 1579, ವಿಜಯಕುಮಾರ್ 1578, ವಿನಯ್ ರಾಜವತ್ 3317, ಶಶಿಕುಮಾರ್ ಗೌಡ 6845, ಶೇಖರ್ ನಾಯಕ್ 3930 ಮತ ಪಡೆದಿದ್ದಾರೆ.

ಇನ್ನು, ಈ ಬಾರಿ 6868 ಮತದಾರರು ನೋಟಾ ಬಟನ್ ಒತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment