ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 23 JUNE 2023
HOLEHONNURU : ಬೈಕ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ (Mishap) ಸಂಭವಿಸಿದ್ದು, ಸವಾರ ಸಾವನ್ನಪ್ಪಿದ್ದಾನೆ. ಹೊಳೆಹಟ್ಟಿ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್
ಹಸೂಡಿ ಗ್ರಾಮದ ಮಂಜುನಾಥ (45) ಮೃತ ದುರ್ದೈವಿ. ಬೆಳಗಾವಿಯಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮಂಜುನಾಥ ಮೃತಪಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














