ಚಂದ್ರಗುತ್ತಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ, ಎಷ್ಟು ಕಾಣಿಕೆ ಸಂಗ್ರಹವಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE| 24 JUNE 2023

SORABA : ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ (Kanike Amount) ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣ ಏಣಿಕೆ ಕಾರ್ಯ ನಡೆಸಲಾಯಿತು.

Chandragutti-Temple-Kanike-Amount-Counting

ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 29,36,530 ರೂ. ಕಾಣಿಕೆ (Kanike Amount) ಸಂಗ್ರಹವಾಗಿದೆ. ಫೆಬ್ರವರಿ ಮತ್ತು ಮಾರ್ಚ್  ತಿಂಗಳಲ್ಲಿ ಹುಂಡಿ ಹಣ ಎಣಿಸಿದಾಗ 41,23,920 ರೂ.  ಸಂಗ್ರಹವಾಗಿತ್ತು ಕೇವಲ ಐದು ತಿಂಗಳಿನಲ್ಲಿ ದೇವಸ್ಥಾನದ ಗರಿಷ್ಠ ಮೊತ್ತ ಕಾಣಿಕೆ ಹಣ 70,60,450  ರೂ. ಸಂಗ್ರಹವಾಗಿದೆ. ಏಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿ.ಸಿ.ಕ್ಯಾಮೆರಾ ಅಳುವಡಿಸಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗದ ಮೊದಲ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಟ್ಟಡ ರೆಡಿ, ಹೇಗಿದೆ? ಎಷ್ಟು ಕಾರ್‌, ಬೈಕ್‌ ನಿಲ್ಲಿಸಬಹುದು?

ಹುಂಡಿ ಹಣ ಎಣಿಕೆ ಕಾರ್ಯದಲ್ಲಿ  ಮುಜರಾಯಿ ಇಲಾಖೆ ವಿಷಯ ನಿರ್ವಾಹಕರು , ತಾಲೂಕು ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ಮತ್ತು ಚಂದ್ರಗುತ್ತಿ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿಗಳು, ಹಾಗೂ  ದೇವಸ್ಥಾನದ ಸಿಬ್ಬಂದಿಗಳು ಸೇರಿದಂತೆ ಚಂದ್ರಗುತ್ತಿ ಆರಕ್ಷಕ ಠಾಣೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಕಾರ್‌ | ಮತ್ತಷ್ಟು ಸುದ್ದಿ | ಫಟಾಫಟ್‌ ನ್ಯೂಸ್‌

ಶ್ರೀ ರೇಣುಕಾಂಬ ದೇವಸ್ಥಾನದಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ಸಂಗ್ರಹವಾಗುತ್ತಿದೆ. ಆದರೆ  ಕ್ಷೇತ್ರಕ್ಕೆ ಬರುವ ಭಕ್ತರಿಗೆ ಬೇಕಾಗುವ ಮೂಲ ಸೌಕರ್ಯ ಒದಗಿಸಲು ಸರ್ಕಾರವು ಮುಂದಾಗುತ್ತಿಲ್ಲ ಎಂಬುವುದು ಶ್ರೀ ರೇಣುಕಾಂಬ ದೇವಿ ಭಕ್ತರ ಪ್ರಶ್ನೆಯಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment