ಶಿವಮೊಗ್ಗ – ತಾಳಗುಪ್ಪ ಪ್ಯಾಸೆಂಜರ್‌ ರೈಲು ಒಂದು ದಿನ ಕುಂಸಿ ಮಾರ್ಗದಲ್ಲಿ ಸಂಚಾರ ರದ್ದು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 6 JULY 2023

SHIMOGA : ಶಿವಮೊಗ್ಗ – ಕುಂಸಿ ರೈಲ್ವೆ (Railway) ವಿಭಾಗದಲ್ಲಿ ತಾಂತ್ರಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜುಲೈ 7ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರವಿರುವುದಿಲ್ಲ.

ಶಿವಮೊಗ್ಗ ಟೌನ್‌ – ತಾಳಗುಪ್ಪ – ಶಿವಮೊಗ್ಗ ಟೌನ್‌ (ರೈಲು ಸಂಖ್ಯೆ 07349 – 07350) ರೈಲನ್ನು ಈ ಮಾರ್ಗದಲ್ಲಿ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ತಾಳಗುಪ್ಪ – ಶಿವಮೊಗ್ಗ – ಮೈಸೂರು ರಾತ್ರಿ ರೈಲು ಸೇರಿ ಮೂರು ರೈಲುಗಳ ಸಮಯಲ್ಲಿ ಮಹತ್ವದ ಬದಲಾವಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment