ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 6 JULY 2023
SHIMOGA : ಗಾಜನೂರು ತುಂಗಾ ಜಲಾಶಯ (Tunga Dam) ಭರ್ತಿಯಾದ ಹಿನ್ನೆಲೆ ಒಂದು ಗೇಟ್ ಮೇಲೆತ್ತಲಾಗಿದೆ. ಹೆಚ್ಚುವರಿ ನೀರನ್ನು ಹೊಳೆಗೆ ಬಿಡಲಾಗುತ್ತಿದೆ.

ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ (Tunga Dam) ಒಳ ಹರಿವು ಹೆಚ್ಚಾಗುತ್ತಿದೆ. ಆದ್ದರಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಅಂದಾಜು ಎರಡು ಸಾವಿರ ಕ್ಯೂಸೆಕ್ ನೀರನ್ನು ಒಂದು ಗೇಟ್ ಮೂಲಕ ಹೊಳೆಗೆ ಬಿಡಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?
ಕಳೆದ ರಾತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾಗಿ, ಒಳ ಹರಿವು ಏರಿಕೆಯಾದರೆ ಹೊರ ಹರಿವು ಕೂಡ ಹೆಚ್ಚಳವಾಗಲಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





