ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜು.9ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 8 JULY 2023

SHIMOGA : ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಮತ್ತು ಘಟಕ-6ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಶಿವಮೊಗ್ಗ ತಾಲೂಕಿನ ವಿವಿಧೆಡೆ ಜು.9ರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut graphics

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿ ಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಮ್.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್.

ಇದನ್ನೂ ಓದಿ – ಶಾಲೆಗಳಿಗೆ ರಜೆ ವಿಚಾರ, ವೈರಲ್‌ ಆಯ್ತು ತಪ್ಪು ಸಂದೇಶ, ವಾಸ್ತವದಲ್ಲಿ ಶಿಕ್ಷಣ ಇಲಾಖೆ ಘೋಷಿಸಿದ್ದೇನು?

ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಾಲ್, ಮಂಡಕ್ಕಿ ಭಟ್ಟಿ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ – ಒಂದು ಕೈಯಲ್ಲಿ ಮೊಬೈಲ್‌, ಮತ್ತೊಂದರಲ್ಲಿ ಡ್ರೈವಿಂಗ್‌, ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದ ಪ್ಯಾಸೆಂಜರ್‌, ಮುಂದೇನಾಯ್ತು?

ಎಫ್-05-ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08-ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18-ಹೊಸಳ್ಳಿ, ಎಫ್-06-ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17-ಐಹೊಳೆ, ಅಗಸವಳ್ಳಿ, ಗೊವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದಾ ಕಲೋನಿ ಸುತ್ತಮುತ್ತಲಿನ ಐಪಿ ಲೀಟರ್‍ನ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 8, 2023

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment