ಶಿವಮೊಗ್ಗದ JNN ಕಾಲೇಜಿನಲ್ಲಿ ಸಿಇಟಿ, ಕಾಮೆಡ್‌ -ಕೆ ಸೀಟು ಆಯ್ಕೆ ಬಗ್ಗೆ ತಜ್ಞರ ಜೊತೆ ಸಂವಾದ, ಈಗಲೆ ರಿಜಿಸ್ಟರ್‌ ಮಾಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 8 JULY 2023

Shivamogga-Live-Number-1-Website

SHIMOGA : ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.09 ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ, ಕಾಮೆಡ್-ಕೆ ಸೀಟು (SEAT) ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಿಇಟಿ, ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದೆ. ವಿವಿಧ ಇಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಲೆನಾಡ ವೈಭವ, ಬಗೆ ಬಗೆ ವಸ್ತು, ಆಭರಣ ಪ್ರದರ್ಶನ, ವಿವಿಧ ಖಾದ್ಯ ಸವಿದು ಬಾಯಿ ಚಪ್ಪರಿಸಿದ ವಿದ್ಯಾರ್ಥಿಗಳು

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರಿಗೆ ಬೆಳಿಗ್ಗೆ 10:30ಕ್ಕೆ ಮಹಾವೀರ ಸರ್ಕಲ್ ನಿಂದ ಕಾಲೇಜಿಗೆ ವಿಶೇಷ ಬಸ್ ಸೌಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9632471667 ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾವಿರ ಸಾವಿರ ವಿದ್ಯಾರ್ಥಿಗಳಿಂದ ಅಮೃತ ನಡಿಗೆ, ಹೇಗಿತ್ತು? ನಡಿಗೆಗೆ ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 8, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment