ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 9 JULY 2023
THIRTHAHALLI : ಮೊಬೈಲ್ ಅಂಗಡಿಯಲ್ಲಿ (Mobile Shop) ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಿಥುನ್ ಶೆಟ್ಟಿ (22) ಮೃತ ಯುವಕ.

ಕಟ್ಟೆಹಕ್ಕಲಿನಲ್ಲಿ ಮೊಬೈಲ್ ಅಂಗಡಿ (Mobile Shop) ನಡೆಸುತ್ತಿದ್ದ ಮಿಥುನ್ ಶೆಟ್ಟಿ ಅದೇ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ – ಒಂದು ಬೈಕ್ ನಾಪತ್ತೆ ಕೇಸ್, ತನಿಖೆ ನಡೆಸಿದ ಪೊಲೀಸರಿಗೆ ಸಿಕ್ತು ನಾಲ್ಕು ಬೈಕ್, ಒಬ್ಬ ಅರೆಸ್ಟ್
ಬೊಮ್ಮನಹಳ್ಳಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪಾತ್ರಿ ಸಂಜೀವಶೆಟ್ಟಿ ಅವರ ಪುತ್ರ ಮಿಥುನ್ ಶೆಟ್ಟಿ, ಉತ್ತಮ ಕ್ರಿಕೆಟ್ ಆಟಗಾರನಾಗಿದ್ದ. ಮಿಥುನ್ ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

LATEST NEWS
- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

About The Editor
ನಿತಿನ್ ಆರ್.ಕೈದೊಟ್ಲು















