ಕಂಡಕಂಡಲ್ಲಿ ಉಪಟಳ, ಪುಂಡಾಟ ಮಾಡಿದ ಹುಚ್ಚು ಹಸು, ಸುರಿಯುವ ಮಳೆಯಲ್ಲೂ ಬಲೆ ಬೀಸಿದ ಯುವಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 9 JULY 2023

SAGARA : ಕೆಲವು ದಿನದಿಂದ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಹುಚ್ಚು ಹಸುವೊಂದನ್ನು (Cow) ಮೂವರು ಯುವಕರು ಸಾರ್ವಜನಿಕರ ಸಹಕಾರದೊಂದಿಗೆ ಹರಸಾಹಸ ಪಟ್ಟು ಹಿಡಿದಿದ್ದಾರೆ.

Youths-Caught-Lunatic-Cow-at-Sagara-vinobanagara

ನಾಲ್ಕೈದು ದಿನದಿಂದ ಸಾಗರ ಪಟ್ಟಣದ ವಿವಿಧೆಡೆ ಹುಚ್ಚು ಹಿಡಿದ ಹಸುವೊಂದು ಉಪಟಳ ನೀಡುತ್ತಿತ್ತು. ಜನರು, ಇತರೆ ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿತ್ತು. ಶುಕ್ರವಾರ ಬೆಳಗ್ಗೆ ಮಂಕಳಲೆ ಭಾಗದಲ್ಲಿ ಹಸು ತೊಂದರೆ ಕೊಟ್ಟಿತ್ತು. ಮಧ್ಯಾಹ್ನದ ವೇಳೆಗೆ ವಿನೋಬಗರದಲ್ಲಿ ಪುಂಡಾಟ ಮಾಡಿತ್ತು.

ಗಾಂಧಿ ನಗರದ ಆನಂದ್‌, ಮಾರುತಿ ಮತ್ತು ಪವನ್‌ ಎಂಬುವವರು ಬಲೆ ಬೀಸಿ, ಚಾಣಾಕ್ಷತನದಿಂದ ಹುಚ್ಚು ಹಸುವನ್ನು ಸೆರೆ ಹಿಡಿದಿದ್ದಾರೆ. ಸುರಿಯುವ ಮಳೆಯಲ್ಲೇ ಕಾರ್ಯಾಚರಣೆ ನಡೆಸಿದ ಹಸುವನ್ನು (Cow) ಬಲೆಗೆ ಕೆಡವಿದ್ದಾರೆ. ಯುವಕರ ಕಾರ್ಯಾಚರಣೆಗೆ ಸ್ಥಳೀಯರು ಕೂಡ ನೆರವಾಗಿದ್ದರು. ಹಸು ಸೆರೆಯಾಗಿರುವುದರಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ – ಮೊಬೈಲ್‌ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ, ಸಮಗ್ರ ತನಿಖೆಗೆ ಒತ್ತಾಯ

Holiday on Sale

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 9, 2023

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

Leave a Comment