ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್‌ ಖುಷ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 10 JULY 2023

SAGARA / HOSANAGARA : ಶರಾವತಿ ಹಿನ್ನೀರು ಭಾಗದಲ್ಲಿ ಲಾಂಚ್‌ಗಳ (Launch) ಸೇವೆ ಯಥಾಸ್ಥಿತಿಗೆ ಮರಳಿವೆ. ನೀರಿನ ಮಟ್ಟ ಕಡಿಮೆಯಾಗಿದ್ದರಿಂದ ಹಸಿರುಮಕ್ಕಿ ಲಾಂಚ್‌ ಸೇವೆ ಸ್ಥಗಿತವಾಗಿತ್ತು. ಸಿಗಂದೂರು ಲಾಂಚ್‌ನಲ್ಲಿ ಜನ ಸಂಚಾರಕ್ಕಷ್ಟೆ ಅವಕಾಶ ಕಲ್ಪಿಸಲಾಗಿತ್ತು.

ನೀರಿನ ಮಟ್ಟ ಹೆಚ್ಚಳ ಆಗಿರುವುದರಿಂದ ಲಾಂಚ್‌ ಸೇವೆ ಯಥಾಸ್ಥಿತಿಗೆ ಮರಳಿದೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅನುಕೂಲವಾಗಲಿದೆ.

ಯಥಾಸ್ಥಿತಿಗೆ ಸಿಗಂದೂರು ಲಾಂಚ್‌

ಸಿಗಂದೂರು ಲಾಂಚ್‌ (Launch) ಸೇವೆ ಯಥಾಸ್ಥಿತಿಗೆ ಮರಳಿದೆ. ಶರಾವತಿ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದರಿಂದ ಹೊಳೆಬಾಗಿಲು – ಕಳಸವಳ್ಳಿ ನಡುವೆ ಸಂಚರಿಸುತ್ತಿದ್ದ ಲಾಂಚ್‌ಗಳಲ್ಲಿ ವಾಹನಗಳನ್ನು ಹತ್ತಿಸುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಮಳೆಯಾಗದೆ ಹೋಗಿದ್ದರೆ ಲಾಂಚ್‌ಗಳ ಸಂಚಾರವು ಬಂದ್‌ ಆಗುವ ಆತಂಕವಿತ್ತು. ಈಗ ಮಳೆಯಾಗಿದ್ದು, ನದಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇದರಿಂದ ಲಾಂಚ್‌ನಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Sigandur-Launch-in-Sharavathi-River

ಹಸಿರುಮಕ್ಕಿ ಲಾಂಚ್‌ ಸೇವೆ ಪುನಾರಂಭ

35 ದಿನದ ಬಳಿಕ ಹಸಿರುಮಕ್ಕಿ ಲಾಂಚ್‌ ಸೇವೆ ಪುನಾರಂಭವಾಗುತ್ತಿದೆ. ಈ ಭಾಗದಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದರಿಂದ ಜೂನ್‌ 4ರಂದು ಲಾಂಚ್‌ ಸೇವೆ ಸ್ಥಗಿತಗೊಳಿಸಲಾಗಿತ್ತು. ಈಗ ನೀರಿನ ಮಟ್ಟ ಏರಿಕೆಯಾಗಿದ್ದು, ಭಾನುವಾರ ಲಾಂಚ್‌ ಟ್ರಯಲ್‌ ರನ್ ನಡೆಸಲಾಯಿತು. ಇಂದಿನಿಂದ ಹಸಿರುಮಕ್ಕಿ ಲಾಂಚ್‌ ಸೇವೆ ಪುನಾರಂಭವಾಗುತ್ತಿದೆ. ಆರಂಭದಲ್ಲಿ ಲಘು ವಾಹನಗಳನ್ನು ಮಾತ್ರ ಲಾಂಚ್‌ನಲ್ಲಿ ಹತ್ತಿಸಲು ನಿರ್ಧರಿಸಲಾಗಿದೆ. ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾದ ಮೇಲೆ ಬಸ್‌ ಸೇರಿದಂತೆ ಭಾರಿ ವಾಹನಗಳನ್ನು ಹತ್ತಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ – ಜೋಗ ಜಲಪಾತದ ವೈಭವ, ಕಣ್ತುಂಬಿಕೊಳ್ಳಲು ಜನವೋ ಜನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment