ಅಂಗನವಾಡಿ ಬೀಗ ಮುರಿದ ಕಳ್ಳರು, ಮಕ್ಕಳ ಪಾಲಿನ ಬೇಳೆ ಚೆಲ್ಲಿ, ಮೊಟ್ಟೆ ಒಡೆದು ಹಾಕಿದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

PARISHRAMA NEET ACADEMY SHIVAMOGGA LIVE

SHIVAMOGGA LIVE | 18 JULY 2023

SAGARA : ಅಂಗಡಿಯೊಂದರ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ. ಈ ವೇಳೆ ಅಂಗನವಾಡಿಯಲ್ಲಿದ್ದ ಬೇಳೆ ಚೀಲ ಹರಿಯಲಾಗಿದೆ. ಮಕ್ಕಳಿಗೆ ಕೊಡಲು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಹಾಕಲಾಗಿದೆ.

Anganavadi-Theft-Attempt-at-Sagara

ಸಾಗರ ಪಟ್ಟಣದ ಅರಳಿಕಟ್ಟೆ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಅಂಗನವಾಡಿಯಲ್ಲಿ ಭಾನುವಾರ ತಡರಾತ್ರಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಕಳ್ಳರು ಅಂಗನವಾಡಿ ಕೇಂದ್ರದಲ್ಲಿದ್ದ ಬೇಳೆ ಚೀಲವನ್ನು ಹರಿದು ಬೇಳೆಯನ್ನು ಚೆಲ್ಲಿದ್ದಾರೆ. ಮೊಟ್ಟೆಗಳ ಒಡೆದು ಹಾಕಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಬೆಳಗ್ಗೆ ಯುವತಿ ‘ಕಿಡ್ನಾಪ್‌’, ಸಂಜೆ ವೇಳೆಗೆ ಪ್ರಕರಣಕ್ಕೆ ಟ್ವಿಸ್ಟ್‌, ಏನದು?

ಅಂಗನವಾಡಿ ಕಾರ್ಯಕರ್ತೆ ಬೆಳಗ್ಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ನಗರಸಭೆ ಸದಸ್ಯ ಉಷಾ ಗುರುಮೂರ್ತಿ, ಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Ready Compound in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2023

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

Leave a Comment