ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚೇತರಿಕೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

PARISHRAMA NEET ACADEMY SHIVAMOGGA LIVE

SHIVAMOGGA LIVE | 19 JULY 2023

SHIMOGA : ಜಿಲ್ಲೆಯಾದ್ಯಂತ ಮಳೆ ಪ್ರಮಾಣ (Rain Report) ಚೇತರಿಕೆ ಕಾಣುತ್ತಿದೆ. ಎರಡು ದಿನದಿಂದ ಮಳೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 31.50 ಮಿ.ಮೀ ಮಳೆಯಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗ ತಾಲೂಕಿನಲ್ಲಿ 6.30 ಮಿಮಿ., ಭದ್ರಾವತಿ 5.30 ಮಿಮಿ., ತೀರ್ಥಹಳ್ಳಿ 56.50 ಮಿಮಿ., ಸಾಗರ 47.90 ಮಿಮಿ., ಶಿಕಾರಿಪುರ 12.40 ಮಿಮಿ., ಸೊರಬ 30.30 ಮಿಮಿ. ಹಾಗೂ ಹೊಸನಗರ 61.80 ಮಿಮಿ. ಮಳೆಯಾಗಿದೆ (Rain Report).

Rain-in-Shimoga-NES-Ground

ಜಲಾಶಯಗಳ ನೀರಿನ ಮಟ್ಟ

ಲಿಂಗನಮಕ್ಕಿ: 1819 (ಗರಿಷ್ಠ), 1758.95 (ಇಂದಿನ ಮಟ್ಟ), 20792.00 (ಒಳಹರಿವು), 1733.90 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1796.50

ಭದ್ರಾ: 186 (ಗರಿಷ್ಠ), 141.70 (ಇಂದಿನ ಮಟ್ಟ), 1518.00 (ಒಳಹರಿವು), 164.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 182.15

ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 14038.00 (ಒಳಹರಿವು), 14038.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24

ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 574.88 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4144 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.18 (ಎಂಎಸ್‍ಎಲ್‍ಗಳಲ್ಲಿ)

ಇದನ್ನೂ ಓದಿ – ʼಅಡಿಕೆ ರೇಟ್‌ ದಿಢೀರ್‌ ಕುಸಿತ, 60 ಸಾವಿರ ತಲುಪಬೇಕಿದ್ದ ಧಾರಣೆ ಕುಸಿಯಲು ಕಾರಣವೇನು?ʼ

ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.88 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1367 (ಒಳಹರಿವು), 762.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 561.50 (ಎಂಎಸ್‍ಎಲ್‍ಗಳಲ್ಲಿ).

Ready Compound in Shimoga

ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 569.60 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1979.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.84 (ಎಂಎಸ್‍ಎಲ್‍ಗಳಲ್ಲಿ)

ಇದನ್ನೂ ಓದಿ – ಡೇಂಜರ್‌ ರೋಡ್‌ ಆಗುತ್ತಿದೆ ಶಿವಮೊಗ್ಗದ ಕಾಂಕ್ರಿಟ್‌ ರಸ್ತೆ, ಯಾಕೆ? ಇಲ್ಲಿದೆ 4 ಪ್ರಮುಖ ಪಾಯಿಂಟ್‌

ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 576.86 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 885.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 581.78 (ಎಂಎಸ್‍ಎಲ್‍ಗಳಲ್ಲಿ).

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment