ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 21 JULY 2023
BHADRAVATHI : ಪತ್ನಿ ಮನೆಯಿಂದ ಹೊರೆಗೆ ಬಂದಿದ್ದ ರೌಡಿ ಶೀಟರ್ ಮೇಲೆ ದಾಳಿ (Attack) ನಡೆಸಿ ಹತ್ಯೆ ಮಾಡಲಾಗಿದೆ. ಮುಜ್ಜು ಅಲಿಯಾಸ್ ಮುಜಾಹಿದ್ (35) ಹತ್ಯೆಯಾದವನು.

ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆ ಸಮೀಪ ಘಟನೆ ಸಂಭವಿಸಿದೆ. ಪತ್ನಿಯ ಮನೆಯಿಂದ ಹೊರ ಬಂದ ವೇಳೆ ಮುಜಾಹಿದ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗೇಟ್ ಮುಂದೆಯೇ ಮುಜಾಹಿದ್ ಮುಖ ಮತ್ತು ಕೈ ಮೇಲೆ ಮಾರಕಾಸ್ತ್ರಗಳಿಂದ ದಾಳಿ (Attack) ಮಾಡಲಾಗಿದೆ. ಗೇಟ್ ಪಕ್ಕದಲ್ಲೇ ಮುಜಾಹಿದ್‌ನ ಮೃತದೇಹ ಮತ್ತು ಬೈಕ್ ಬಿದ್ದಿದೆ.
ಇದನ್ನೂ ಓದಿ – ಬೈಕ್ ಚಲಾಯಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ದಂಡ, ಕಾರಣವೇನು?
ಮುಜಾಹಿದ್ ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಸಂಬಂಧ ನಾಲ್ಕು ಪ್ರಕರಣ ದಾಖಲಾಗಿದ್ದವು. ಈತ ರೌಡಿ ಶೀಟರ್ ಆಗಿದ್ದ. ಪೇಪರ್ ಟೌನ್ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
.jpeg)
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು






