ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 21 JULY 2023
SHIMOGA : ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದೆ. ಕಳೆದ 24
ಗಂಟೆಯಲ್ಲಿ ಸರಾಸರಿ 46.27 ಮಿಮಿ ಮಳೆ ದಾಖಲಾಗಿದೆ. ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ (Rain Report).
ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ?
ಶಿವಮೊಗ್ಗ ತಾಲೂಕಿನಲ್ಲಿ 13.30 ಮಿಮಿ., ಭದ್ರಾವತಿ 11.20 ಮಿಮಿ., ತೀರ್ಥಹಳ್ಳಿ 71.80 ಮಿಮಿ., ಸಾಗರ 86.80 ಮಿಮಿ., ಶಿಕಾರಿಪುರ 21.60 ಮಿಮಿ., ಸೊರಬ 39.40 ಮಿಮಿ. ಹಾಗೂ ಹೊಸನಗರ 79.80 ಮಿಮಿ. ಮಳೆಯಾಗಿದೆ (Rain Report).
ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ: 1819 (ಗರಿಷ್ಠ), 1764.70 (ಇಂದಿನ ಮಟ್ಟ), 43043.00 (ಒಳಹರಿವು), 1157.30 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1797.30.
ಭದ್ರಾ: 186 (ಗರಿಷ್ಠ), 143.00 (ಇಂದಿನ ಮಟ್ಟ), 7734.00 (ಒಳಹರಿವು), 165.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 183.23

ತುಂಗಾ: 588.24 (ಗರಿಷ್ಠ), 588.02 (ಇಂದಿನ ಮಟ್ಟ), 30453.00 (ಒಳಹರಿವು), 31934.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24
ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 575.96 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4905 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.46 (ಎಂಎಸ್‍ಎಲ್‍ಗಳಲ್ಲಿ).
.jpeg)
ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.64 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2509 (ಒಳಹರಿವು), 3013.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.04 (ಎಂಎಸ್‍ಎಲ್‍ಗಳಲ್ಲಿ).
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ರಾತ್ರಿ ಇಡೀ ಸುರಿದ ಮಳೆ, ಎಲ್ಲೆಲ್ಲಿ ಹೇಗಿತ್ತು ವರುಣಾರ್ಭಟ? ಕೆಲ ಶಾಲೆಗಳಿಗೆ ರಜೆ
ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.18 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3145.00 (ಒಳಹರಿವು), 474.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.35 (ಎಂಎಸ್‍ಎಲ್‍ಗಳಲ್ಲಿ)
ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 578.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2756.00 (ಒಳಹರಿವು), 510.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 580.46 (ಎಂಎಸ್‍ಎಲ್‍ಗಳಲ್ಲಿ).

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






