ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 23 JULY 2023
SHIMOGA : ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಈ ನಡುವೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಪ್ರಕಟಿಸಿದೆ.
ಮುಂದಿನ 3 ಗಂಟೆಯಲ್ಲಿ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ (Orange Alert) ನೀಡಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾದ ಟಾಪ್ 10 ಜಾಗಗಳ ವಿವರ – ಕಳೆದ 24 ಗಂಟೆಯ ರಿಪೋರ್ಟ್
ಇನ್ನೊಂದೆಡೆ, ಇವತ್ತು ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಅಲರ್ಟ್ ನೀಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422