ಶಿವಮೊಗ್ಗ ಜಿಲ್ಲೆಯ ಪಿಯು ಕಾಲೇಜುಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ರಜೆ, ಪ್ರಾಂಶುಪಾಲರ ನಿರ್ಧಾರವೆ ಫೈನಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 24 JULY 2023

SHIMOGA : ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಪರಿಸ್ಥಿತಿ ಅನುಗುಣವಾಗಿ ರಜೆ (Holiday) ನೀಡಲು ಆಯಾ ಕಾಲೇಜು ಪ್ರಾಂಶುಪಾಲರಿಗೆ ಅವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. ಈಗಾಗಲೆ ಭದ್ರಾವತಿ, ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ ಕೆಲ ಕಾಲೇಜುಗಳಲ್ಲಿ ಪ್ರಾಂಶುಪಾಲರು ರಜೆ ಘೋಷಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಒಂದು ದಿನ ರಜೆ

Parishrama NEET Academy - Pradeep Eshwar

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment