ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 3.70 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 25 JULY 2023

SAGARA : ಹಿನ್ನೀರು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಯಾಗುತ್ತಿದೆ. ಆದ್ದರಿಂದ ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.70 ಅಡಿ ಏರಿಕೆಯಾಗಿದೆ.

ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು?

ಲಿಂಗನಮಕ್ಕಿ ಜಲಾಶಯಕ್ಕೆ ಜು.25ರಂದು 67,317 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 1778.85 ಅಡಿಗೆ ತಲುಪಿದೆ. ಸೋಮವಾರ ನೀರಿನ ಮಟ್ಟ 1775.15 ಅಡಿಗೆ ತಲುಪಿತ್ತು. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಸಂಗ್ರಹ ಇನ್ನಷ್ಟು ಏರಿಕೆಯಾಗಲಿದೆ.

Parishrama NEET Academy - Pradeep Eshwar

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2023

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

Leave a Comment