ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 25 JULY 2023
BHADRAVATHI : ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ (Dam Level) ನೀರಿನ ಸಂಗ್ರಹ ಮಟ್ಟ ಹೆಚ್ಚಳವಾಗುತ್ತಿದೆ. ಭದ್ರಾ ಜಲಾಶಯಕ್ಕೆ ಜು.25ರಂದು 31,425 ಕ್ಯೂಸೆಕ್ ಒಳ ಹರಿವು ಇದೆ.
ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 3.70 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?
ನೀರಿನ ಸಂಗ್ರಹ (Dam Level) ಮಟ್ಟ 152.9 ಮೀಟರ್‌ಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಮೀಟರ್ ಇದೆ. 71.53 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 36.53 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು?
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು

.jpeg)















