ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 26 JULY 2023
SHIMOGA | ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಈ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯಗಳ ಒಳ ಹರಿವು (inflow) ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ.

ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರಿನ ಸಂಗ್ರಹ?
ಲಿಂಗನಮಕ್ಕಿ : ಜಲಾಶಯದ ಒಳಹರಿವು 68,645 ಕ್ಯೂಸೆಕ್ ದಾಖಲಾಗಿದೆ. ನೀರಿನ ಮಟ್ಟ 1782.3 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.4 ಅಡಿಯಷ್ಟು ಏರಿಕೆಯಾಗಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ತುಂಗಾ ನದಿಗೆ ಹಾರಿ ಹುಚ್ಚಾಟ, ಪೊಲೀಸರಿಗೆ ಸಿಕ್ಕಿಬಿದ್ದ ಯುವಕ, ಮುಂದೇನಾಯ್ತು?
ಭದ್ರಾ : ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದೆ. 24,704 ಕ್ಯೂಸೆಕ್ ಒಳಹರಿವು ಇದೆ. ಜು.25ರಂದು 31,425 ಕ್ಯೂಸೆಕ್ ಒಳ ಹರಿವು ಇತ್ತು. ಪ್ರಸ್ತುತ ಜಲಾಶಯದ ನೀರಿನ ಮಟ್ಟ 155.3 ಅಡಿಗೆ ತಲುಪಿದೆ.
ತುಂಗಾ : ಗಾಜನೂರಿನ ತುಂಗಾ ಜಲಾಶಯಕ್ಕೆ ಒಳಹರಿವು ಇಳಿಕೆಯಾಗಿದೆ. ಜು.25ರಂದು 60 ಸಾವಿರ ಕ್ಯೂಸೆಕ್ ಒಳಹರಿವು ಇತ್ತು. ಜು.26ರಂದು 51,950 ಕ್ಯೂಸೆಕ್‌ಗೆ ಇಳಿಕೆಯಾಗಿದೆ.
.jpeg)
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















