ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 27 JULY 2023
SAGARA : ಮಲೆನಾಡು ಭಾಗದಲ್ಲಿ ಮಳೆ ತೀವ್ರತೆ ತುಸು ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ (Linganamakki Dam) ಒಳ ಹರಿವು ಬಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ.
ಇದನ್ನೂ ಓದಿ – ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು
ಜು.27ರಂದು ಲಿಂಗನಮಕ್ಕಿ ಜಲಾಶಯಕ್ಕೆ 42,990 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ನೀರಿನ ಮಟ್ಟ 1784.40 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ 2.10 ಅಡಿ ಎಷ್ಟು ನೀರು ಏರಿಕೆಯಾಗಿದೆ. ಜು.26ರ ಬೆಳಗ್ಗೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು 68,645 ಕ್ಯೂಸೆಕ್ ಇತ್ತು. ಬುಧವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು 25 ಸಾವಿರ ಕ್ಯೂಸೆಕ್ ಒಳ ಹರಿವು ಇಳಿಕೆಯಾಗಿದೆ.
.jpeg)
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






