ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 29 JULY 2023
SHIMOGA : ವಿದ್ಯುತ್ ತಂತಿ ತಗುಲಿ (Shock) ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಳೆದ ರಾತ್ರಿ ಘಟನೆ ಬೆಳಕಿಗೆ ಬಂದಿದೆ.

ಗಿರೀಶ (33) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್ ಕಂಬದ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆ ಹುಡುಕಾಟ ನಡೆಸಿದ್ದಾರೆ. ಆಗ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – GOOD NEWS | ಬೆಂಗಳೂರು – ಶಿವಮೊಗ್ಗ ವಿಮಾನದ ಟಿಕೆಟ್ ರೇಟ್ ಇಳಿಕೆ, ಈವರೆಗೂ ಎಷ್ಟಾಗಿದೆ ಬುಕಿಂಗ್?
.jpeg)
LATEST NEWS
- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

About The Editor
ನಿತಿನ್ ಆರ್.ಕೈದೊಟ್ಲು















