ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್‌ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 30 JULY 2023

NITTURU : ಪ್ರಸಿದ್ಧ ಪ್ರವಾಸಿ ತಾಣ ಮತ್ತು ಶ್ರದ್ಧಾ ಕೇಂದ್ರ ಕೊಡಚಾದ್ರಿಗೆ (Kodachadri) ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು, ಚಾರಣ ಮಾಡುವುದನ್ನು ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ.

Kodachadri-Road-Problem

ಕೊಡಚಾದ್ರಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದರು. ವನ್ಯಜೀವಿ ವಿಭಾಗದ ಆದೇಶದಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.

ನಿಷೇಧಕ್ಕೆ ಕಾರಣವೇನು?

ಭಾರಿ ಮಳೆಯಿಂದಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್‌ ಮುಂತಾದ ವಾಹನಗಳು ಹಾಗೂ ವಿವಿಧ ಮಾರ್ಗದ ಮೂಲಕ ಚಾರಣಕ್ಕೆ ತೆರಳುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ಹಾರಾಟ 20 ದಿನ ತಡವಾಗಲು ಕಾರಣವೇನು? ಇಲ್ಲಿದೆ 3 ಕಾರಣ

ನಿಟ್ಟೂರು, ಸಂಪೆಕಟ್ಟೆ ಮತ್ತು ಕಟ್ಟಿನಹೊಳೆಯಿಂದ ಕೊಡಚಾದ್ರಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಲು ಸುಮಾರು 150 ಜೀಪ್‌ಗಳಿವೆ. ವನ್ಯಜೀವಿ ವಿಭಾಗದ ಆದೇಶದಿಂದ ಈ ಜೀಪ್‌ಗಳು ತಮ್ಮೆ ಸೇವೆ ಸ್ಥಗಿತಗೊಳಿಸಿವೆ.

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 30, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment