ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 30 JULY 2023
SAGARA : ವಿಷ ಸೇವಿಸಿ ಅಸ್ವಸ್ಥನಾಗಿದ್ದ ಎಡಜಿಗಳೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಿಕೇವಿ ಗ್ರಾಮದ ಶರತ್ (26) ಸಾವನ್ನಪ್ಪಿದ್ದಾನೆ (Succumbed). ಈ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
.jpeg)
ಮನೆಯಲ್ಲಿ ಗಲಾಟೆಯಾಗಿ ಕೊಟ್ಟಿಗೆಗೆ ಬೆಂಕಿ ಹಚ್ಚಿದ್ದ ಸಂಬಂಧ ಪೋಷಕರು ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಿಳಿಸಿದ್ದರು. ಜು.23ರಂದು ತಂದೆ, ತಾಯಿಯೊಂದಿಗೆ ಬಂದಿದ್ದ ಶರತ್ ಜೇಬಿನಲ್ಲಿದ್ದ ಕೀಟನಾಶಕ ತೆಗೆದು ಹಠಾತ್ ಸೇವಿಸಿದ್ದ. ಪೊಲೀಸರು ಕೂಡಲೆ ಆತನನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಇದನ್ನೂ ಓದಿ – ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ
ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶರತ್ ಮೃತಪಟ್ಟಿದ್ದಾನೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






