ಭದ್ರಾವತಿ ನಗರ ಕಾಂಗ್ರೆಸ್‌ಗೆ ಎಸ್‌.ಕುಮಾರ್‌ ಸಾರಥ್ಯ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 JULY 2023

BHADRAVATHI : ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ, ಮುಂದಿನ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷದ (Congress Party) ನಗರ ಘಟಕದ ನೂತನ ಅಧ್ಯಕ್ಷ ಎಸ್‌.ಕುಮಾರ್‌ ತಿಳಿಸಿದರು.

K-Kumar-is-the-new-congress-city-president-Bhadravathi.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಕುಮಾರ್‌, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ (Congress Party) ಹೆಚ್ಚು ಮತಗಳು ಲಭಿಸಲಿದೆ. ಇದಕ್ಕಾಗಿ ಕಾರ್ಯತಂತ್ರ ಸಿದ್ಧವಾಗಿವೆ. ರಾಜ್ಯ ಸರ್ಕಾರದ ಯೋಜನೆಗಳು ಹೆಚ್ಚು ಜನರಿಗೆ ತಲುಪುವಂತೆ ಮಾಡಲಾಗುತ್ತದೆ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿಯೇ ಇದ್ದೆ. ರಾಜಕೀಯ ಕಾರಣಗಳಿಂದಾಗಿ ಬೇರೆ ಪಕ್ಷಗಳಿಗೆ ಹೋಗಬೇಕಾಯಿತು. ವಿಧಾನಸಭೆ ಚುನಾವಣೆ ಹೊತ್ತಿಗೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದೆ. ಉತ್ತಮ ಫಲಿತಾಂಶ ಲಭಿಸಿದ ಬೆನ್ನಿಗೆ ನಗರ ಘಟಕದ ಅಧ್ಯಕ್ಷ ಜವಾಬ್ದಾರಿ ನೀಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾದ್ಯಕ್ಷ ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಸಂಗಮೇಶ್ವರ್‌ ಅವರಿಗೆ ಧನ್ಯವಾದ ತಿಳಿಸುತ್ತೇನೆ.ಎಸ್‌.ಕುಮಾರ್‌, ಭದ್ರಾವತಿ ಕಾಂಗ್ರೆಸ್‌ ನಗರ ಅಧ್ಯಕ್ಷ

ಇದನ್ನೂ ಓದಿ – GOOD NEWS | ಬೆಂಗಳೂರು – ಶಿವಮೊಗ್ಗ ವಿಮಾನದ ಟಿಕೆಟ್‌ ರೇಟ್‌ ಇಳಿಕೆ, ಈವರೆಗೂ ಎಷ್ಟಾಗಿದೆ ಬುಕಿಂಗ್‌?

ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ನ ಅಧ್ಯಕ್ಷ ಹೆಚ್‌.ಎಲ್.ಷಡಾಕ್ಷರಿ, ನಗರಸಭೆ ಅಧ್ಯಕ್ಷೆ ಶೃತಿ ವಸಂತ ಕುಮಾರ್‌, ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 31, 2023

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

Leave a Comment