ದಾರಿ ಮಧ್ಯೆ ಅಜ್ಜಿ ಜೊತೆ MLA ಮಾತು, ಮುಗ್ಧ ಉತ್ತರಗಳಿಗೆ ನೆಟ್ಟಿಗರು ಫಿದಾ, ವಿಡಿಯೋಗೆ ಮೆಚ್ಚುಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

PARISHRAMA NEET ACADEMY

SHIVAMOGGA LIVE | 31 JULY 2023

SAGARA : ದಾರಿಯಲ್ಲಿ ಸಿಗುವ ಹಿರಿಯರು, ಮಕ್ಕಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮಾತಿಗೆಳೆಯುವುದು ಹೊಸತೇನಲ್ಲ. ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ರಸ್ತೆಯಲ್ಲಿ ಕಟ್ಟೆ ಮೇಲೆ ಕುಳಿತಿದ್ದ ವೃದ್ಧೆಯೊಬ್ಬರ (Old Lady) ಜೊತೆಗೆ ಬೇಳೂರು ಗೋಪಾಲಕೃಷ್ಣ ಮಾತನಾಡಿಸಿದರು.

ಇದನ್ನೂ ಓದಿ – ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ

ನಟ್ಟಿ ಮಾಡಲು ಬಂದಿದ್ಯಾ? ನಾನು ಯಾರು ಗೊತ್ತಾ? ಯಾರಿಗೆ ವೋಟ್‌ ಹಾಕಿದೆ? ಎಂದೆಲ್ಲ ಪ್ರಶ್ನಿಸಿದಾಗ ವೃದ್ಧೆ ಮುಗ್ದತೆಯಿಂದ ಉತ್ತರಿಸಿದ್ದಾರೆ. ಒಂದು ನಿಮಿಷದ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋ ಇಲ್ಲಿದೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 31, 2023

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

Leave a Comment