ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 31 JULY 2023
HOSANAGARA : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಲಾರಿಯೊಂದು (Cement Truck) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿ – ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ
ಹೊಸನಗರ ತಾಲೂಕು ಹುಲಿಕಲ್ನಲ್ಲಿ ಭಾನುವಾರ ಸಂಜೆ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಚಾಲಕ ಶಂಕರಪ್ಪಗೆ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 12 ಚಕ್ರದ ಲಾರಿಯಲ್ಲಿ ಸಿಮೆಂಟ್ ಸಾಗಿಸಲಾಗುತ್ತಿತ್ತು. ಬಳ್ಳಾರಿಯಿಂದ ಮಂಗಳೂರಿಗೆ ಲಾರಿ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
.jpeg)
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















