ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 2 AUGUST 2023
SHIMOGA : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗದ ಶೃತಿ ಮೋಟರ್ಸ್ ಮಾಲೀಕ (Businessman) ಡಿ.ಟಿ.ಪರಮೇಶ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗದ ಶೃತಿ ಮೋಟರ್ಸ್ ಸೇರಿದಂತೆ ಹಲವು ಉದ್ಯಮಗಳನ್ನು (Businessman) ನಡೆಸುತ್ತಿದ್ದರು. ಅನಾರೋಗ್ಯದ ಕಾರಣ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ದೇವರಾಯಪಟ್ಣಣ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಡಿ.ಟಿ.ಪರಮೇಶ ಅವರ ನಿಧನಕ್ಕೆ ಶೃತಿ ಮೋಟರ್ಸ್ ಸಂಸ್ಥೆಗೆ ಒಂದು ದಿನ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹೆಲ್ಮೆಟ್ಗೆ ಡಿಮಾಂಡಪ್ಪೋ ಡಿಮಾಂಡ್, ನಾಲ್ಕೈದು ಪಟ್ಟು ಏರಿದ ಸೇಲ್ಸ್, ಯಾವ ಹೆಲ್ಮೆಟ್ಗೆ ಹೆಚ್ಚಿದೆ ಬೇಡಿಕೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422