ಸೇತುವೆಯಿಂದ ಕೆಳಗೆ ಬಿದ್ದು ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 2 AUGUST 2023

HOSANAGARA : ಸೇತುವೆಯಿಂದ (Bridge) ಕೆಳಗೆ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ತಾಲೂಕು ಕಲ್ಲುಹಳ್ಳ ಸೇತುವೆ ಬಳಿ ಘಟನೆ ಸಂಭವಿಸಿದೆ.

Crime-News-General-Image

ದ್ಯಾವರ್ಸ ನಿವಾಸಿ ರಾಘು ಮೃತ ಯುವಕ. ಕಲ್ಲುಹಳ್ಳ ಸೇತುವೆಯಿಂದ ರಾಘು ಕೆಳಗೆ ಬಿದ್ದಿದ್ದಾನೆ. ಬೃಹತ್‌ ಕಲ್ಲುಗಳು ಅಪ್ಪಳಿಸಿ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕಲ್ಲುಹಳ್ಳ ಸೇತುವೆಯಿಂದ ಈತ ಕೆಳಗೆ ಬಿದ್ದಿದ್ದು ಹೇಗೆ ಅನ್ನುವುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್‌

ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment