ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 3 AUGUST 2023
BHADRAVATHI : ಇನ್ನೋವಾ ಕಾರು ಮತ್ತು ಬೈಕ್ ಮಧ್ಯೆ ಅಪಘಾತ (Mishap) ಸಂಭವಿಸಿದ್ದು ಬೈಕ್ ಸವಾರನಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಶಂಕರಘಟ್ಟ ಬಳಿ ಘಟನೆ ಸಂಭವಿಸಿದೆ.
ಬೈಕ್ ಸವಾರ ಕುಮಾರ್ (22) ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ತರೀಕೆರೆ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬೈಕ್ ಸವಾರ ದಿಢೀರ್ ಯು ಟರ್ನ್ ತೆಗೆದುಕೊಂಡಿದ್ದರಿಂದ ಅಪಘಾತ (Mishap) ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಹುಂಡಿ, ದೇವಿಯ ಮೂರ್ತಿ ಕಳ್ಳತನಕ್ಕೆ ಯತ್ನ
ಘಟನೆಯಲ್ಲಿ ಬೈಕ್ ಮತ್ತು ಕಾರಿಗೆ ಹಾನಿಗೆಯಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422