ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 3 AUGUST 2023
BYKODU : ಕುದರೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ (President) ಸರಸ್ವತಿ ಗಣಪತಿ ಮತ್ತು ಉಪಾಧ್ಯಕ್ಷರಾಗಿ ಜ್ಯೋತಿ ಮೇಘರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯಿತಿ ಸದಸ್ಯರ ವತಿಯಿಂದ ಸನ್ಮಾನಿಸಲಾಯಿತು.

30 ತಿಂಗಳು ಅಧ್ಯಕ್ಷರಾಗಿದ್ದ (President) ನಾಗರಾಜ ಬೊಬ್ಬಿಗೆ, ಉಪಾಧ್ಯಕ್ಷರಾಗಿದ್ದ ಕೋದಂಡಪ್ಪ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಇವತ್ತು ಚುನಾವಣೆ ನಿಗದಿಯಾಗಿತ್ತು.
ಇದನ್ನೂ ಓದಿ – ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ, ಪ್ರಯಾಣಿಕರಿಗೆ ಕರೆಂಟ್ ಶಾಕ್, ಇಬ್ಬರು ಆಸ್ಪತ್ರೆಗೆ
.jpeg)
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















