ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 3 AUGUST 2023

SHIMOGA : ಜಿಲ್ಲೆಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾಯ್ದೆ 1961ರ ಅನ್ವಯ ನೋಂದಾಯಿಸಿಕೊಳ್ಳುವಂತೆ ಮಾಲೀಕರುಗಳಿಗೆ (Owner) ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ಶಿವಮೊಗ್ಗದಲ್ಲಿ ನೋಂದಣಿಯಾಗದ (ಕಾರ್ಮಿಕರಿರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಒಳಗೊಂಡಂತೆ) ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ರಾಜ್ಯ ಸರ್ಕಾರದ http://www.ekarmika.karnatak.gov.in/ekarmika/static/home.aspx ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬೇಕು. 15 ದಿನದೊಳಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-248940 ನ್ನು ಸಂಪರ್ಕಿಸುವುದು.

ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಹುಂಡಿ, ದೇವಿಯ ಮೂರ್ತಿ ಕಳ್ಳತನಕ್ಕೆ ಯತ್ನ

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 3, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment