SHIVAMOGGA LIVE | 3 AUGUST 2023
SHIMOGA : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ (KSRTC BUS STAND) ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಮೃತಪಟ್ಟಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಂಗಡಿ, ವಾಣಿಜ್ಯ ಸಂಸ್ಥೆ ಮಾಲೀಕರಿಗೆ 15 ದಿನ ಗಡುವು, ತಪ್ಪಿದರೆ ಕ್ರಮ
ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. 70 ರಿಂದ 75 ವರ್ಷ ವಯಸ್ಸು. ಸುಮಾರು 5 ಅಡಿ 5 ಇಂಚು ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, 2 ಇಂಚು ಕಪ್ಪು ಬಿಳಿ ಮಿಶ್ರಿತ ಕೂದಲು, 1 ಇಂಚು ಉದ್ದ ಗಡ್ಡ ಮೀಸೆ ಇದೆ. ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡೊಪೇಟೆ ಪೊಲೀಸ್ ಠಾಣೆ ಸಂಖ್ಯೆ: 08182-261414 ಅಥವಾ 9611761255 ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.
.jpeg)
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






