ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 AUGUST 2023
SHIMOGA : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಆಡಿಕೃತ್ತಿಕೆ ಜಾತ್ರೆ (Aadi Krithigai Jathre) ಆ.8 ಮತ್ತು 9ರಂದು ನಡೆಯಲಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ರಾಜಶೇಖರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ರಾಜಶೇಖರಪ್ಪ, ಆ.8ರಂದು ಭರಣಿ ಕಾವಡಿ ಮತ್ತು ಆ.9ರಂದು ಆಡಿಕೃತ್ತಿಗೆ ಹರೋಹರ ಜಾತ್ರೆ ನಡೆಯಲಿದೆ ಎಂದರು.
ಇದನ್ನೂ ಓದಿ – ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ ಎತ್ತರದ ಪ್ರತಿಮೆ, ಹೇಗಿರುತ್ತೆ? ಇಲ್ಲಿದೆ 7 ಪ್ರಮುಖ ವಿಶೇಷತೆ
ಜಾತ್ರೆ ಅಚ್ಚುಕಟ್ಟಾಗಿ ನಡೆಸಲು ಆರಕ್ಷಕ ಸಿಬ್ಬಂದಿ ನೆರವು ಕೇಳಿದ್ದೇವೆ. ಜೊತೆಗೆ 400 ರಿಂದ 500 ಸ್ವಯಂ ಸೇವಕರನ್ನು ಜೋಡಿಸಿಕೊಂಡಿದ್ದೇವೆ. ಕಳೆದ ವರ್ಷಕ್ಕಿಂತಲು ಹೆಚ್ಚಿನ ಸಂಖ್ಯೆಯ ಭಕ್ತರು ಜಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಉಪಾಧ್ಯಕ್ಷ ಎಂ.ಪಿ.ಸಂಪತ್ ಸೇರಿದಂತೆ ದೇವಸ್ಥಾನ ಸಮಿತಿಯ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
.jpeg)
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






