ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 5 AUGUST 2023

SHIMOGA : ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ನಗದು ಮತ್ತು ಮೊಬೈಲ್‌ ಫೋನ್‌ ದರೋಡೆ ಮಾಡಲಾಗಿದೆ. ಶಿವಮೊಗ್ಗದ 100 ಅಡಿ (100 Feet Road) ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬಿದರೆ ಗ್ರಾಮದ ಸಿ.ಕೆ.ನಾಗರಾಜು ಎಂಬುವವರು ಗಾಯಗೊಂಡಿದ್ದಾರೆ.

jayanagara police station in shimoga

ನಾಗರಾಜು ಅವರು 100 ಅಡಿ ರಸ್ತೆಯ (100 Feet Road) ಬ್ಲಡ್‌ ಬ್ಯಾಂಕ್‌ ಬಳಿ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಬೈಕಿನಲ್ಲಿ ಬಂದ ಇಬ್ಬರು ವಿಳಾಸ ಕೇಳುವಂತೆ ನಟಿಸಿದ್ದಾರೆ. ಬೊಮ್ಮನಕಟ್ಟೆಗೆ ಹೋಗುವುದು ಹೇಗೆ ಎಂದು ವಿಚಾರಸಿದ್ದಾರೆ. ನಾಗರಾಜು ಅವರು ವಿಳಾಸ ಹೇಳುವ ಹೊತ್ತಿಗೆ ಒಬ್ಬ ಬೈಕ್‌ ಕೀ ತೆಗೆದುಕೊಂಡು ಕೈಯಿಂದ ಮುಖಕ್ಕೆ ಹೊಡೆದಿದ್ದಾನೆ. ಮೂಗಿಗೆ ಹೊಡೆತ ಬಿದ್ದು ರಕ್ತ ಬಂದಿದೆ.

ಇದನ್ನೂ ಓದಿ – ಶಿವಮೊಗ್ಗದ ‘ಹರೋಹರ ಜಾತ್ರೆ’ ದಿನಾಂಕ ಘೋಷಣೆ, ಜುಲೈ ಬದಲು ಆಗಸ್ಟ್‌ ತಿಂಗಳಲ್ಲಿ ನಡೆಯುತ್ತಿರುವುದೇಕೆ?

ಮತ್ತೊಬ್ಬ ವ್ಯಕ್ತಿ ಚಾಕು ತೋರಿಸಿ ಮೊಬೈಲ್‌ ಮತ್ತು ಹಣ ಕೊಡು ಎಂದು ಬೆದರಿಕೆ ಒಡ್ಡಿದ್ದಾನೆ. ನಾಗರಾಜು ಬಳಿ ಇದ್ದ 10 ಸಾವಿರ ರೂ. ನಗದು,7800 ರೂ. ಮೊತ್ತದ ಮೊಬೈಲ್‌ ಫೋನ್‌ ದರೋಡೆ ಮಾಡಿಕೊಂಡು ಇಬ್ಬರು ಪರಾರಿಯಾಗಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಯುತ್ತಿದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 5, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment