ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಸಿಗದ ಗುರುತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 5 AUGUST 2023

ANANDAPURA : ರೈಲಿಗೆ (Train) ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಎಡೆಹಳ್ಳಿ ಬಳಿ ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ – ರೈಲಿಗೆ ಸಿಲುಕಿ ನಿವೃತ್ತ ಉಪನ್ಯಾಸಕ ಸಾವು, ಇಲ್ಲಿದೆ ಅವರ ಕುರಿತ 3 ಪ್ರಮುಖ ಸಂಗತಿ

ಮೃತ ವ್ಯಕ್ತಿ 40 ರಿಂದ 45 ವರ್ಷದವರಾಗಿದ್ದಾರೆ. ಬೆಂಗಳೂರು ತಾಳಗುಪ್ಪ ರೈಲಿಗೆ (Train) ಸಿಲುಕಿರುವ ಸಾದ್ಯತೆ ಇದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment