ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ ಎರಡು ಮನೆಗಳ ಮಾಲೀಕರಿಗೆ ಕಾದಿತ್ತು ಶಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 AUGUST 2023

SHIMOGA : ಕುಟುಂಬ ಸಹಿತ ಎರಡು ಮನೆಯವರು ಧರ್ಮಸ್ಥಳಕ್ಕೆ ತೆರಳಿದ್ದ ಸಂದರ್ಭ ಬಾಗಿಲುಗಳ ಬೀಗ ಮುರಿದು ಕಳ್ಳತನ (Theft) ಮಾಡಲಾಗಿದೆ. ರಾಗಿಗುಡ್ಡ 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ.

Crime-News-General-Image

ಆಟೋ ಚಾಲಕ ಶಿವಕುಮಾರ್‌ ಮತ್ತು ಅವರ ಸಹೋದರಿ ಯೋಗೇಶ್ವರಿ ಅವರು ಅಕ್ಕಪಕ್ಕದ ಮನೆಗಳಲ್ಲಿ ವಾಸವಾಗಿದ್ದಾರೆ. ಆ.3ರಂದು ಎರಡು ಕುಟುಂಬದವರು ಮನೆಗಳಿಗೆ ಬೀಗ ಹಾಕಿ ಧರ್ಮಸ್ಥಳಕ್ಕೆ ತೆರಳಿದ್ದರು. ಮರಳಿ ಬಂದಾಗ ಮನೆ ಬಾಗಿಲಿನ ಬೀಗ ಮುರಿದು ಕಳ್ಳತನ (Theft) ಮಾಡಿರುವುದು ಗೊತ್ತಾಗಿದೆ.

ಇದನ್ನೂ ಓದಿ – ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್‌

ಎರಡು ಮನೆಯಲ್ಲಿ 14,500 ರೂ. ನಗದು, ಚಿನ್ನ, ಬೆಳ್ಳಿಯ ಆಭರಣಗಳು ಸೇರಿ 61,100 ರೂ. ಮೊತ್ತದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment