ಇಂದಿರಾ ತಂದ ಸಂಕಷ್ಟ, ಒಂದೇ ಮೆಸೇಜ್‌ಗೆ ಶಿವಮೊಗ್ಗ ಜಿಲ್ಲೆಯ ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SHIMOGA : ಟೆಲಿಗ್ರಾಂ ಆಪ್‌ಗೆ (Telegram App) ಬಂದ ಮಸೇಜ್‌ ನಂಬಿ ಹಣ ಹೂಡಿಕೆ (Money Deposit) ಮಾಡಿದ್ದ ಶಿವಮೊಗ್ಗ ಜಿಲ್ಲೆಯ ಯುವಕನೊಬ್ಬ 5.56 ಲಕ್ಷ ರೂ. ಹಣ ಕಳೆದುಕೊಂಡಿದ್ದಾನೆ.

PARISHRAMA neet academy

ಏನಿದು ಪ್ರಕರಣ?

ಇಂದಿರಾ ಎಂಬ ಹೆಸರಿನಲ್ಲಿ ಶಿವಮೊಗ್ಗ ಜಿಲ್ಲೆಯ ಯುವಕನ (ಹೆಸರು ಗೌಪ್ಯ) ಟೆಲಿಗ್ರಾಂಗೆ ಏ.18ರಂದು ಮೆಸೇಜ್‌ ಬಂದಿತ್ತು. ಬಿಟ್‌ ಕಾಯಿನ್‌ನಲ್ಲಿ (Bit Coin) ಹಣ ಡೆಪಾಸಿಟ್‌ ಮಾಡಿದರೆ ಅಧಿಕ ಲಾಭಾಂಶ ಸಿಗಲಿದೆ. ಲಾಭದ ಜೊತೆಗೆ ಡೆಪಾಸಿಟ್‌ ಹಣವನ್ನು ರೀಫಂಡ್‌ ಮಾಡಲಾಗುತ್ತದೆ ಎಂದು ಮೆಸೇಜ್‌ ಕಳುಹಿಸಿದ್ದರು. ಇದನ್ನು ನಂಬಿದ ಯುವಕ ತನ್ನ ಬ್ಯಾಂಕ್‌ ಖಾತೆಯಿಂದ 2.89 ಲಕ್ಷ ರೂ. ತನ್ನ ಸ್ನೇಹಿತರ ಖಾತೆಯಿಂದ 2.67 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಂಪ್‌ಗೆ ಬೈಕ್‌ ಸವಾರ ಬಲಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಡೆಪಾಸಿಟ್‌ ಹಣ ಮತ್ತು ಲಾಭವನ್ನು ರೀಫಂಡ್‌ ಮಾಡಬಹುದು ಎಂದು ಕಾದರು ಪ್ರಯೋಜನವಾಗಲಿಲ್ಲ. ವಂಚನೆಗೊಳಗಾಗಿರುವುದು ಅರಿವಾಗುತ್ತಿದ್ದಂತೆ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

ಹೂಡಿಕೆ ಮಾಡುವಾಗ ಎಚ್ಚರ

ಲಕ್ಷಾಂತರ ರೂ. ಹಣ ಹೂಡಿಕೆ ಮಾಡುವ ಮುನ್ನ ಜನರು ಎಚ್ಚರ ವಹಿಸಬೇಕಿದೆ. ಅನಾಮಿಕ ಮೆಸೇಜ್‌ ನಂಬಿ ಹಣ ಹೂಡಿಕೆ ಮಾಡಿದರೆ ವಂಚನೆಗೊಳಗಾಗುವ ಸಾದ್ಯತೆ ಹೆಚ್ಚು. ಹಣ ಹೂಡಿಕೆ ಮಾಡುವ ಮೊದಲು ಹೂಡಿಕೆ ಮಾಡುತ್ತಿರುವ ಸಂಸ್ಥೆ ಅಥವಾ ವ್ಯಕ್ತಿಯ ಪೂರ್ವಪರ ಪರಿಶೀಲಿಸಬೇಕು. ಇಲ್ಲವಾದಲ್ಲಿ ಹಣ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2023

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

Leave a Comment