ಶಿವಮೊಗ್ಗ ನಗರದ ವಿವಿಧೆಡೆ ಆ.9ರಂದು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಆ. 9 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ (POWER CUT) ವ್ಯತ್ಯಯವಾಗಲಿದೆ.

Shivamogga-Live-Number-1-Website

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗೋಪಾಳಗೌಡ ಬಡಾವಣೆ ಎ ಯಿಂದ ಇ ಬ್ಲಾಕ್, ನೀಲಮೇಘಮ್ ಲೇಔಟ್, ಫ್ರೀಡಂ ಪಾಕ್, ಮೇಧಾರಕೇರಿ ವೃತ್ತ, ಲಕ್ಷ್ಮೀ ಟಾಕೀಸ್ ಮುಂಭಾಗ 100 ಅಡಿ ರಸ್ತೆ, ಮೇಧಾರಕೇರಿ ವೃತ್ತ, ಬೊಮ್ಮನಕಟ್ಟೆ ರಸ್ತೆ, ನಾಗೇಂದ್ರ ಕಾಲೋನಿ ಹಾಗೂ   ಸುತ್ತಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment