ಶಿವಮೊಗ್ಗದಲ್ಲಿ ಪತ್ರಕರ್ತ, ಪುತ್ರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಕೇಸ್‌ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

Shivamogga-Live-Number-1-Website

SHIMOGA : ಆರ್‌ಎಂಎಲ್‌ ನಗರದ ಅಂಗಡಿಯೊಂದರ ಬಳಿ ತಂದೆ ಹಾಗೂ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ರಕರ್ತ (Journalist) ಮುದಾಸಿರ್ ಮತ್ತು ಆತನ ಮಗನ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ರಕರ್ತನ ಮೇಲಿನ ಹಲ್ಲೆಗೆ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲಿನ ದುಷ್ಕರ್ಮಿಗಳ ಹಲ್ಲೆಯನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್‌ ಖಂಡಿಸಿವೆ. ತಮ್ಮ ಮಗನ ಜತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್‌‌ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಗೆ ಬೇರೆಯದೆ ಆಯಾಮ ಇರುವ ಅನುಮಾನವಿದ್ದು, ಪೊಲೀಸ್ ಇಲಾಖೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment