ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SAGARA : ಮ್ಯಾನ್‌ ಹೋಲ್‌  ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು.

ಸಾಗರ (Sagara) ನಗರದ ಮಾರ್ಕೆಟ್‌ ರಸ್ತೆಯ ಕೋಮಲ್‌ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್‌ಹೋಲ್‌ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಮ್ಯಾನ್‌ ಹೋಲ್‌ ಮುಚ್ಚಳ ಸರಿಪಡಿಸುವಂತೆ ಸ್ಥಳೀಯರು ನಗರಸಭೆಗೆ ಮನವಿ ಮಾಡಿದರು ಪ್ರಯೋಜವಾಗಲಿಲ್ಲ.

ಇದನ್ನೂ ಓದಿ- ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬಸ್ಸು, ಕಾರು ಡಿಕ್ಕಿ

ಅಧಿಕಾರಿಗಳ ಅಸಡ್ಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ವ್ಯಾಪಾರಿ ಶಿವಾನಂದ ಕಾಮತ್‌ ಮತ್ತು ಕೋಮಲ್‌ ರಾಘವೇಂದ್ರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಗುಂಡಿ ಸುತ್ತಲು ಕಲ್ಲುಗಳನ್ನು ಇರಿಸಿ, ಕೆಂಪು ಧ್ವಜ ನೆಟ್ಟು ಪ್ರತಿಭಟಿಸಿದರು. ವಾಹನ ಸವಾರರಿಗೆ ಗುಂಡಿ ಇದೆ ಎಂದು ಗೊತ್ತಾಗಲಿ ಎಂದು ಕೆಂಪು ಧ್ವಜ ನೆಡಲಾಗಿದೆ. ಇನ್ನಾದರು ಮ್ಯಾನ್‌ ಹೋಲ್‌ ಮುಚ್ಚಳ ಸರಿಪಡಿಸಲಿ ಎಂದು ಆಗ್ರಹಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2023

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment