ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದೆ ಕಿರಿಕ್‌, ಆಟೋ ಚಾಲಕನ ಮೂಗು, ಕಣ್ಣಿಗೆ ಪಂಚ್‌, ಕಿತ್ತಾಟಕ್ಕೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 AUGUST 2023

SHIMOGA : ಬಾಡಿಗೆ ವಿಚಾರದಲ್ಲಿ ಆಟೋ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು ಓರ್ವ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ (Railway Station) ಬಳಿ ಘಟನೆ ಸಂಭವಿಸಿದೆ.

PARISHRAMA neet academy

ಆಟೋ ಚಾಲಕ ಫಯಾಜ್‌ ಖಾನ್‌ ಮೇಲೆ ಹಲ್ಲೆ ನಡೆಸಲಾಗಿದೆ. ರೈಲ್ವೆ ನಿಲ್ದಾಣದ (Railway Station) ಮುಂದೆ ಆಟೋ ನಿಲ್ಲಿಸಿಕೊಂಡಿದ್ದಾಗ ಮಹಿಳೆಯೊಬ್ಬರು ಕಮಲಾ ನೆಹರೂ ಹಾಸ್ಟೆಲ್‌ವರೆಗೆ ಬಿಡುವಂತೆ ಕೇಳಿದ್ದಾರೆ. 40 ರೂ. ಬಾಡಿಗೆ ನೀಡುವಂತೆ ಫಯಾಜ್‌ ಖಾನ್‌ ತಿಳಿಸಿದ್ದಾರೆ. ಆಗ ಅಲ್ಲಿಯೇ ಇದ್ದ ಇತರೆ ನಾಲ್ವರು ಆಟೋ ಚಾಲಕರು ಆಕ್ರೋಶಗೊಂಡು, ಫಯಾಜ್‌ ಖಾನ್‌ನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಮೂಗು, ಕಣ್ಣಿನ ಭಾಗಕ್ಕೆ ಗಾಯವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ದಿಢೀರ್‌ ಕೆಳಗೆ ಬಿದ್ದ ಬೃಹತ್‌ ರಾಷ್ಟ್ರಧ್ವಜ, ಆಟೋ ಚಾಲಕರಿಂದ ತ್ರಿವರ್ಣಕ್ಕೆ ಗೌರವ

ಇತರೆ ಆಟೋ ಚಾಲಕರು ಗಲಾಟೆ ಬಿಡಿಸಿದ್ದು ಫಯಾಜ್‌ ಖಾನ್‌ನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬೆದರಿಕೆ ಹಾಕಿ, ಹಲ್ಲೆ ನಡೆಸಿದ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಫಯಾಜ್‌ ಖಾನ್‌ ಜಯನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment